ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: XUV700 ಕಾರಿನ ಎಲ್ಲಾ ಏರ್‌ಬ್ಯಾಗ್‌ಗಳು ಓಪನ್, 7 ಮಂದಿ ಸ್ಥಳದಲ್ಲೇ ಮೃತರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತವು ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಶುಕ್ರವಾರ ಬೆಳಗ್ಗೆ ಎಂ. ಸತ್ಯವರ ಗ್ರಾಮದ ಸಮೀಪ ಸಂಭವಿಸಿದ …