IND vs NZ T20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಇಂದು ಮಹಾಸಮರ, ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ.
ಇಡೀ ವಿಶ್ವವೇ ಕಾತುರದಿಂದ ನೋಡುತ್ತಿರುವ ವಿಶ್ವ ಕಪ್ ಟಿ20 ಭಾರತ ಹಾಗೂ ನ್ಯೂಜಿಲೆಂಡ್ ತಂಡವು ಇಂದು ಸೆಣಸಾಡಲಿದ್ದು ವಿಶ್ವ ಕಪ್ ಕಿರೀಟವನ್ನು ಯಾರು ಮುಡಿಗೇರಿಸಿಕೊಳ್ಳುತ್ತಾರೆಂದು ಕಾದು ನೋಡಬೇಕಾಗಿದೆ. …